Breaking News
Home / ಜಿಲ್ಲೆ / ಚಾಮರಾಜ ನಗರ / ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ:ಪುನೀತ್ ರಾಜ್‍ಕುಮಾರ್

ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ:ಪುನೀತ್ ರಾಜ್‍ಕುಮಾರ್

Spread the love

ಚಾಮರಾಜನಗರ: ನಮ್ಮ ಚಾಮರಾಜನಗರದ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಹೇಳಿದ್ದಾರೆ.

ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ನಾಲ್ಕು ನಿಮಿಷದ ವಿಡಿಯೋವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ವೇಳೆ ವಚ್ರ್ಯುವಲ್ ಮೂಲಕ ಕಾರ್ಯಕ್ರಮದಲ್ಲಿ ಮಾತನಾಡಿದ ಪುನೀತ್, ಚಾಮರಾಜನಗರದ ರಾಯಭಾರಿಯಾಗಲು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ. ನನ್ನ ತಂದೆಯ ಊರಾದ ಚಾಮರಾಜನಗರದ ಅಭಿವೃದ್ಧಿಗೆ ಸದಾ ಸಿದ್ಧ. ನಮ್ಮ ರಾಜ್ಯ-ನಮ್ಮ ದೇಶ ಚೆನ್ನಾಗಿ ಬೆಳೆಯಬೇಕು ಎಂದು ಆಶಿಸಿದರು.


Spread the love

About Laxminews 24x7

Check Also

ಪ್ರೀತಿ ಎಂಬ ಮಾಯೆಯಲ್ಲಿ.. ಪ್ರಿಯಕರನ ಜೊತೆಗೂಡಿ ಗಂಡನನ್ನೇ ಕೊಲೆಗೈದ ಪತ್ನಿ!

Spread the loveಚಾಮರಾಜನಗರ: ಪ್ರೀತಿ ಅನ್ನೋದು ಮಾಯೆ. ಪ್ರೀತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರೇಮಿಗಳು ಯಾವ ಮಟ್ಟಕ್ಕಾದ್ರು ಇಳಿತಾರೆ ಅನ್ನುವುದಕ್ಕೇ ಈ ಘಟನೆಯೇ ಸಾಕ್ಷಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ