Breaking News

ಅಂಕಲಗಿ | ‘ನಗೆ ಹಬ್ಬ’ ಕಾರ್ಯಕ್ರಮ 26ರಂದು

Spread the love

ಅಂಕಲಗಿ: ಇಲ್ಲಿನ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಫೆ.26ರಂದು ಸಂಜೆ 5 ಗಂಟೆಗೆ ಗಂಗಾವತಿ ಪ್ರಾಣೇಶ ಹಾಗೂ ಅವರ ತಂಡದವರು ‘ನಗೆ ಹಬ್ಬ’ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

‘ಪ್ರಾಣೇಶ ತಂಡದಲ್ಲಿ ಬಸವರಾಜ ಮಹಾಮನಿ, ನರಸಿಂಹ ಜೋಶಿ, ಅಜೇಯ ಸಂಕೇಶ್ವರ, ತುಕಾರಾಮ ಬೀದರ್‌ ಅವರಿದ್ದಾರೆ.

ಅಂಕಲಗಿಯ ಅಡವಿ ಸಿದ್ಧೇಶ್ವರ ಮಠದ ಅಮರಸಿದ್ಧೇಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು’ ಎಂದು ಪ್ರಾಯೋಜಕ ಸುರೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.


Spread the love

About Laxminews 24x7

Check Also

ದೇವಾಲಯ ಸುತ್ತ 200 ಮೀಟರ್ ಮಾಂಸಾಹಾರ ಸೇವನೆ ನಿಷೇಧ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

Spread the loveಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದ ಹೊನ್ನೇಶ್ವರಸ್ವಾಮಿ ದೇವಸ್ಥಾನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ