Breaking News

ಬೆಳಗಾವಿ ದೇಸೂರು ಬಳಿ ಓವರ್‍ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿ ಅಕ್ಕ, ತಮ್ಮ ಸ್ಥಳದಲ್ಲೇ ಸಾವ

Spread the love

ಬೆಳಗಾವಿ: ಲಾರಿ ಡಿಕ್ಕಿಯಾಕಿ ಬೈಕಿನಲ್ಲಿ ತೆರಳುತ್ತಿದ್ದ ಅಕ್ಕ, ತಮ್ಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ದೇಸೂರು ಬಳಿ ನಡೆದಿದೆ.

ರೇಣುಕಾ ತೇಗೂರ್(25), ಕಲ್ಮೇಶ್ ಕೊಳವಿ(19) ಮೃತ ದುರ್ದೈವಿಗಳು. ದೇಸೂರ್‍ನಿಂದ ಕಮಲ್ ನಗರದತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಓವರ್‍ಟೆಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಲಾರಿ ಚಕ್ರದಡಿ ಸಿಲುಕಿ ಅಕ್ಕ-ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿತ್ತು.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ