Breaking News

ಅಂಬೇವಾಡಿ, ಮೌಳಂಗಿ ಸುತ್ತಮುತ್ತ ಕಾಡಾನೆ ಹಾವಳಿ

Spread the love

ದಾಂಡೇಲಿ : ನಗರದ ಸಮೀಪದ ಮೌಳಂಗಿ, ಹಳೆ ಕೊಣಪ, ಕೊಣಪ ಹಾಗೂ ಅಲ್ಲೇ ಹತ್ತಿರದ ವಿಟ್ನಾಳ, ಹರೇಗಾಳಿ, ಅಂಬೇವಾಡಿ ಬರ್ಚಿ ರಸ್ತೆ, ಗೋಬ್ರಾಳ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ ಎರಡ್ಮೂರು ತಿಂಗಳುಗಳಿಂದ ಕಾಡಾನೆಯೊಂದು ಸ್ಥಳೀಯ ರೈತರ ಕೃಷಿ ಬೆಳೆಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದು, ಸಾಕಷ್ಟು ಪ್ರಮಾಣದಲ್ಲಿ ಕೃಷಿ ಬೆಳೆಗಳು ಹಾನಿಯಾಗುತ್ತಿದೆ.

ಅಂಬೇವಾಡಿ, ಮೌಳಂಗಿ ಸುತ್ತಮುತ್ತ ಕಾಡಾನೆ ಹಾವಳಿ: ಕೃಷಿ ಬೆಳೆ ಹಾನಿ, ಸಂಕಷ್ಟದಲ್ಲಿ ರೈತರು

ಪರಿಣಾಮವಾಗಿ ಸ್ಥಳೀಯ ರೈತರು ಸಂಕಷ್ಟವನ್ನು ಎದುರಿಸುವಂತಾಗಿದೆ.

ಶುಕ್ರವಾರವೂ ಕಾಡಾನೆ ಮತ್ತೆ ಸ್ಥಳೀಯರ ಕೃಷಿ ಜಮೀನಿಗೆ ನುಗ್ಗಿದೆ. ಈ ಸಂದರ್ಭದಲ್ಲಿ ಸ್ಥಳೀಯರು ಆನೆಯನ್ನು ಓಡಿಸುವ ನಿಟ್ಟಿನಲ್ಲಿ ಪ್ರಯತ್ನ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬಜೆಟ್‌ ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

Spread the loveಬೆಂಗಳೂರು, ಫೆ.5- ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಇಂದಿನಿಂದ ಬಜೆಟ್‌ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ.ಮಾರ್ಚ್‌ 6ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ