Breaking News

ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ:ಜೋಶಿ

Spread the love

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಇನ್ನೂ ಅಂತಿಮವಾಗಿಲ್ಲ, ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ, ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ, ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ