Breaking News

ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಮೂಲ ಕಾರಣ: ಇಕ್ಬಾಲ್‌ ಅನ್ಸಾರಿ

Spread the love

ಕೊಪ್ಪಳ : ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಮೂಲ ಕಾರಣ ಎಂದು ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್‌ ನಾಯಕರೇ ಕಾರಣ, ನಾನು ಮುಸ್ಲಿಂ ಅನ್ನೋ ಕಾರಣಕ್ಕೆ, ಮುಸ್ಲಿಂ ನಾಯಕ ಬೆಳೆಯಬಾರದು ಎಂದು ನನ್ನ ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

 

ನನ್ನ ಸೋಲಿಗೆ ಕಾಂಗ್ರೆಸ್‌ ಹಲವು ನಾಯಕರು ಕಾರಣ, ಮನೆ ಮನೆಗೆ ಹೋಗಿ ಮೋಸದ ಬಗ್ಗೆ ಅರಿವು ಮೂಡಿಸುತ್ತೇನೆ. ಲೋಕಸಭೆ ಚುನಾವಣೆ ಬಳಿಕ ದೊಡ್ಡ ರಾಜಕೀಯ ತಿರುವಾಗುತ್ತದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ