ಮುಗಳಖೋಡ: ಬೆಳಗಾವಿ ಸಪ್ತಸ್ವರ ಸಂಗೀತ ಕಲಾ ಬಳಗದ ವತಿಯಿಂದ ನೀಡಲಾಗುವ ‘ಗಡಿನಾಡು ಪತ್ರಿಕಾ ಮಾಧ್ಯಮ ರತ್ನ’ ರಾಜ್ಯಮಟ್ಟದ ಪ್ರಶಸ್ತಿಗೆ ಸಮೀಪದ ಹಂದಿಗುಂದದ ಚನ್ನವೀರಯ್ಯ ಹಿರೇಮಠ ಮತ್ತು ‘ಕರ್ನಾಟಕ ಪತ್ರಿಕಾ ಮಾಧ್ಯಮ ರತ್ನ’ ಪ್ರಶಸ್ತಿಗೆ ಪಾಲಭಾವಿಯ ಶಿವಾಜಿ ಮೇತ್ರಿ ಆಯ್ಕೆಯಾಗಿದ್ದಾರೆ.
ಫೆ.26ರಂದು ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಶಿವಾಜಿ
Laxmi News 24×7