Breaking News

IMA ಹೂಡಿಕೆದಾರರಿಗೆ ಹಣ ವಾಪಸ್ ನೀಡಲು ಆನ್‍ಲೈನ್ ಅರ್ಜಿ ಆಹ್ವಾನ

Spread the love

ಬೆಂಗಳೂರು,ನ.13- ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹೂಡಿಕೆದಾರರಿಗೆ ಹಣ ವಾಪಸ್ ಕೊಡಿಸಲು ರಾಜ್ಯ ಸರ್ಕಾರ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ನ.25ರಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಾರ್ತಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಐಎಂಎ ಹಗರಣದ ಬಗ್ಗೆ ಮಾಹಿತಿ ನೀಡಿದ ಸಕ್ಷಮ ಪ್ರಾಧಿಕಾರ ಹಾಗೂ ವಿಶೇಷ ಅಧಿಕಾರಿ ಹರ್ಷಗುಪ್ತ ಅವರು, ಠೇವಣಿದಾರರು ಡಿಸೆಂಬರ್ 24ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎರಡು ಹಂತದಲ್ಲಿ ಅರ್ಜಿ ಸಲ್ಲಿಕೆ ಅವಕಾಶವಿದ್ದು, ಮೊದಲ ಹಂತದಲ್ಲಿ ವೈಯಕ್ತಿಕ ವಿವರ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಗಳನ್ನು ನೀಡಬೇಕು, 2ನೇ ಹಂತದಲ್ಲಿ ಐಎಂಎಗೆ ಹಣ ಹೂಡಿದ ಮಾಹಿತಿ ಒದಗಿಸಬೇಕು.

ನ.25ರಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಾರ್ತಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಐಎಂಎ ಹಗರಣದ ಬಗ್ಗೆ ಮಾಹಿತಿ ನೀಡಿದ ಸಕ್ಷಮ ಪ್ರಾಧಿಕಾರ ಹಾಗೂ ವಿಶೇಷ ಅಧಿಕಾರಿ ಹರ್ಷಗುಪ್ತ ಅವರು, ಠೇವಣಿದಾರರು ಡಿಸೆಂಬರ್ 24ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎರಡು ಹಂತದಲ್ಲಿ ಅರ್ಜಿ ಸಲ್ಲಿಕೆ ಅವಕಾಶವಿದ್ದು, ಮೊದಲ ಹಂತದಲ್ಲಿ ವೈಯಕ್ತಿಕ ವಿವರ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಗಳನ್ನು ನೀಡಬೇಕು, 2ನೇ ಹಂತದಲ್ಲಿ ಐಎಂಎಗೆ ಹಣ ಹೂಡಿದ ಮಾಹಿತಿ ಒದಗಿಸಬೇಕು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ