Breaking News

ಸಂಕೇಶ್ವರ-ಮೈಸೂರು ಬಸ್ ಆರಂಭ

Spread the love

ಸಂಕೇಶ್ವರ: ವಾಯವ್ಯ ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕದಿಂದ ಮೈಸೂರಿಗೆ ಹೊಸ ಬಸ್ ಸಂಚಾರವನ್ನು ಗುರುವಾರ ಆರಂಭಿಸಲಾಗಿದೆ.

ಸಂಕೇಶ್ವರ-ಮೈಸೂರು ಬಸ್ ಆರಂಭ

ಈ ಬಸ್ ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರದಿಂದ ಹೊರಟು, ಮಧ್ಯಾಹ್ನ 2 ಗಂಟೆಗೆ ಸಂಕೇಶ್ವರ ಬಸ್ ನಿಲ್ದಾಣಕ್ಕೆ ಬರಲಿದೆ. ಸಂಕೇಶ್ವರದಿಂದ 2.10ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಮೈಸೂರು ತಲುಪಲಿದೆ.

 

ರಾತ್ರಿ 8 ಗಂಟೆಗೆ ಮೈಸೂರಿನಿಂದ ಹೊರಡುವ ಬಸ್, ಮಧ್ಯಾಹ್ನ 12.30ಕ್ಕೆ ಕೊಲ್ಹಾಪುರ ತಲುಪಲಿದೆ.730 ಕಿ.ಮೀ. ದೂರದ ಪ್ರಯಾಣಕ್ಕೆ ₹700 ದರ ನಿಗದಿಪಡಿಸಲಾಗಿದೆ.


Spread the love

About Laxminews 24x7

Check Also

ಮಕ್ಕಳ ವಾರದ ಸಂತೆ,ಪುಟಾಣಿಗಳ ಕೈಯಲ್ಲಿ ಸಾವಿರಾರು ರೂ. ವ್ಯಾಪಾರ, ಪೋಷಕರು ಫಿದಾ!

Spread the love  ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯು ಆಯೋಜಿಸಿದ್ದ ಮಕ್ಕಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ