Breaking News

ಸ್ವಲ್ಪ ಅಸಮಾಧಾನವಿದೆ, ಕಾದು ನೊಡೋಣ! – ಶಿವರಾಮ್‌ ಹೆಬ್ಬಾರ್‌

Spread the love

ಕಾರವಾರ : ರಾಜ್ಯಸಭಾ ಚುನಾವಣೆಯಲ್ಲಿ(Rajyasabha election) ಮತದಾನ ಮಾಡದೇ ದೂರ ಉಳಿದಿದ್ದ ಯಲ್ಲಾಪುರ ಶಾಸಕ ಶಿವರಾಮ್‌ ಹೆಬ್ಬಾರ್‌(Shivaram Hebbar) ಕೊನೆಗೂ ಮೌನ ಮುರಿದಿದ್ದು , ಗೈರಾದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಸ್ವಪಕ್ಷದವರ ಬಗ್ಗೆ ಅಸಮಾಧಾನವಿದೆ ಎಂಬುದನ್ನೂ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

SHIVARM HEBBAR : ಸ್ವಲ್ಪ ಅಸಮಾಧಾನವಿದೆ, ಕಾದು ನೊಡೋಣ! - ಶಿವರಾಮ್‌ ಹೆಬ್ಬಾರ್‌

ಇಂದು (ಫೆ.28) ಸುದ್ದಿಘೋಷ್ಟಿ ನಡೆಸಿ ಮಾತನಾಡಿದ ಅವರು ಆರೋಗ್ಯ ಸರಿಯಿಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಮತದಾನ ಮಾಡಲು ಸಾಧ್ಯವಾಗಿಲ್ಲ. ಈ ಬಗ್ಗೆ ಬೇಸರವಿದೆ ಯಾರಿಗೂ ಹೆದರಿ ಮತದಾನ ತಪ್ಪಿಸುವ ಅವಶ್ಯಕತೆ ಇಲ್ಲ ನಾಲ್ಕು ದಶಕಗಳಿಂದ ರಾಜಕಾರಣದಲ್ಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು. ಇನ್ನು ಪಕ್ಷದಲ್ಲಿ ಅಸಮಾಧಾನದ ಬಗ್ಗೆ ಮಾತನಾಡಿದ ಅವರು, ಸ್ವಪಕ್ಷದ ಮೇಲೆ ಅಸಮಾಧಾವಿದೆ, ಸ್ಥಳೀಯ ಕೆಲ ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ಯತ್ನಿಸಿದ್ದರು ಈ ಬಗ್ಗೆ ಹೈಕಮಾಂಡ್‌ ಗಮನಕ್ಕೂ ತಂದಿದ್ದೇನೆ ಆದರೆ ಕ್ರಮ ಕೈಗೊಂಡಿಲ್ಲ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ