ಲಕ್ಷ್ಮೇಶ್ವರ: ಸಾಲ ತೀರಿಸಲು ಸಾಧ್ಯವಾಗದೆ ತಾಲ್ಲೂಕಿನ ಗೋವನಾಳ ಗ್ರಾಮದ ಒಂದೇ ಕುಟುಂಬದ ಮೂವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೇಣುಕಾ ತೇಲಿ (50), ಸಹೋದರಿ ಸಾವಕ್ಕ ತೇಲಿ (45) ಮತ್ತು ರೇಣುಕಾ ಅವರ ಪುತ್ರ ಮಂಜುನಾಥ (22) ಮೃತರು.
‘ಟ್ರ್ಯಾಕ್ಟರ್ ಸಾಲ ತೀರಿಸುವ ವಿಷಯದಲ್ಲಿ ಮನೆಯಲ್ಲಿ ಜಗಳವಾಗಿದೆ.
Laxmi News 24×7