Breaking News

ಮತ್ತೆ ಅನಾವರಣ ಆಯಿತು ಇಮ್ರಾನ್ ಹಷ್ಮಿ ಕಿಸ್ಸಿಂಗ್ ಅವತಾರ

Spread the love

ನಟ ಇಮ್ರಾನ್ ಹಷ್ಮಿ ಮತ್ತು ನಟಿ ಮೌನಿ ರಾಯ್ (Mouni Roy) ಶೀಘ್ರದಲ್ಲೇ ‘ಶೋಟೈಮ್’ ಸೀರಿಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ‘ಶೋಟೈಮ್’ ವೆಬ್ ಸರಣಿಯ ಮೂಲಕ ಅಭಿಮಾನಿಗಳು ಮತ್ತೆ ಇಮ್ರಾನ್ ಹಷ್ಮಿ ಅವರ ಸೀರಿಯಲ್ ಕಿಸ್ಸರ್ ಅವತಾರ ನೋಡಲಿದ್ದಾರೆ.

ಮತ್ತೆ ಅನಾವರಣ ಆಯಿತು ಇಮ್ರಾನ್ ಹಷ್ಮಿ ಕಿಸ್ಸಿಂಗ್ ಅವತಾರ; ಮೌನಿ ರಾಯ್ ಜೊತೆ ಬೋಲ್ಡ್ ದೃಶ್ಯ

ಇದರ ಒಂದು ದೃಶ್ಯ ವೈರಲ್ ಆಗಿದೆ. ಈ ಸರಣಿಯಲ್ಲಿ ನಟಿ ಮೌನಿ ರಾಯ್ ಅವರನ್ನು ಇಮ್ರಾನ್ ಚುಂಬಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ.ಕೆಲ ದಿನಗಳ ಹಿಂದೆ ‘ಶೋಟೈಮ್’ ಸೀರಿಸ್​ನ ಟ್ರೈಲರ್ ಬಿಡುಗಡೆಯಾಗಿದೆ. ಈ ಸರಣಿಯು ಬಾಲಿವುಡ್‌ನ ಕರಾಳ ರಹಸ್ಯಗಳನ್ನು ಆಧರಿಸಿದೆ ಎನ್ನಲಾಗಿದೆ.

ತೆರೆಮರೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬಂತಹ ಹಲವು ಸಂಗತಿಗಳನ್ನು ‘ಶೋಟೈಮ್’ ಸೀರಿಸ್ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಬಾಲಿವುಡ್​ ತುಂಬಾ ಕರಾಳವಾಗಿದೆ ಎನ್ನುವ ಮಾತಿದೆ. ಅದಕ್ಕೆ ಪೂರಕವಾಗಿದೆ ಈ ಸೀರಿಸ್.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ