Breaking News

ಪಾಕಿಸ್ತಾನ’ ಪರ ಘೋಷಣೆ ಬಳಿಕ ಮತ್ತೊಂದು ವಿವಾದದ ಸುಳಿಯಲ್ಲಿ ರಾಜ್ಯಸಭಾ ಸದಸ್ಯ ‘ನಾಸಿರ್ ಹುಸೇನ್’

Spread the love

ಬೆಂಗಳೂರು : ಇನ್ನೂ ಪಾಕ್‌ ಪರ ಘೋಷಣೆ ಪ್ರಕರಣ ಹಸಿಹಸಿಯಾಗಿರುವಾಗಲೇ ಸಂಸದ ನಾಸಿರ್ ಹುಸೇನ್‌ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

ಹೌದು ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಜೊತೆಗೆ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಇಸ್ತಿಯಾಕ್ ಪೈಲ್ವಾನ್ ಅಹ್ಮದ್ ಇರುವ ಫೋಟೋ ವೈರಲ್​ ಆಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ