ಬೆಂಗಳೂರು : ಇನ್ನೂ ಪಾಕ್ ಪರ ಘೋಷಣೆ ಪ್ರಕರಣ ಹಸಿಹಸಿಯಾಗಿರುವಾಗಲೇ ಸಂಸದ ನಾಸಿರ್ ಹುಸೇನ್ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.
ಹೌದು ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಜೊತೆಗೆ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಇಸ್ತಿಯಾಕ್ ಪೈಲ್ವಾನ್ ಅಹ್ಮದ್ ಇರುವ ಫೋಟೋ ವೈರಲ್ ಆಗಿದೆ.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …