Breaking News

ನಾಲ್ವರು ಶಾಸಕರ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿ ಯತ್ನ: ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ

Spread the love

ಕಲಬುರಗಿ: ನನಗೂ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್ ನೀಡಲಾಗಿತ್ತು.ಚುನಾವಣೆಯ ಖರ್ಚು ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹೇಳಿದ್ದರು ಎಂದು ತಿಳಿಸಿದ್ದಾರೆ.

 

ನನ್ನಂತೆ ಮೂವರು ಶಾಸಕರಿಗೆ ಕೂಡ ಆಪರೇಷನ್ ಕಮಲ ಮಾಡಲು ಯತ್ನಿಸಲಾಗಿದೆ. ಬಿಜೆಪಿಯ ಪ್ರಭಾವಿ ವ್ಯಕ್ತಿಯೊಬ್ಬರು ಆಪರೇಷನ್ ಕಮಲಕ್ಕೆ ಯತ್ನಿಸಿದ್ದಾರೆ ಎಂದು ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ