ಬೀದರ್: ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಟ್ಟಣದ ಥೇರ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದಿಸಲಾಯಿತು.
ಬಸವಕಲ್ಯಾಣ ಅನುಭವ ಮಂಟಪ ವಿಶ್ವಬಸವ ಧರ್ಮ ಟ್ರಸ್ಟ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಮಾಡಲಾಯಿತು.
Laxmi News 24×7