Breaking News

ಮುಖ್ಯಮಂತ್ರಿ ಸಿದ್ದರಾಮಯ್ಯಅವರಿಗೆ ಬಸವಕಲ್ಯಾಣದಲ್ಲಿ ಸನ್ಮಾನ

Spread the love

ಬೀದರ್: ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಪಟ್ಟಣದ ಥೇರ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಅಭಿನಂದಿಸಲಾಯಿತು.

ಬಸವಕಲ್ಯಾಣ ಅನುಭವ ಮಂಟಪ ವಿಶ್ವಬಸವ ಧರ್ಮ ಟ್ರಸ್ಟ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಮಾಡಲಾಯಿತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ