Home / ರಾಜಕೀಯ / ರಸ್ತೆ ಅಪಘಾತದಲ್ಲಿ ಮರಿ ಮಂಗ ಸಾವು

ರಸ್ತೆ ಅಪಘಾತದಲ್ಲಿ ಮರಿ ಮಂಗ ಸಾವು

Spread the love

ಘಟನೆ ನೋಡಿದ ಇನ್ನಿತರೆ ವಾಹನ ಸವಾರರು ಅಪಘಾತ ಮಾಡಿ, ಮರಿ ಕೋತಿಯ ಸಾವಿಗೆ ಮತ್ತು ತಾಯಿ ಕೋತಿ ಗಾಯಗೊಳ್ಳುವಂತೆ ಮಾಡಿದ ಕಾರು ಚಾಲಕನ ವಿರುದ್ಧ ಆಕ್ರೋಶ ಹೊರ ಹಾಕಿದರು. ಅಪಘಾತವಾದ ಬಳಿಕ ಕಾರು ನಿಲ್ಲಿಸಿ ಕೋತಿಯನ್ನ ಆರೈಕೆ ಮಾಡುವ ಕೆಲಸ ಮಾಡಬೇಕಿತ್ತು.

ಮೃತಪಟ್ಟಿದ್ದರೆ ಅಂತ್ಯಸಂಸ್ಕಾರ ಆದ್ರೂ ಮಾಡುವ ಕೆಲಸ ಮಾಡಬೇಕಿತ್ತು ಅಂತಾ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ತಾಯಿ ಮತ್ತು ಮಗು ಇಬ್ಬರೂ ಒಟ್ಟೊಟ್ಟಿಗೆ ಹೊರಟಿದ್ದರು. ಆದರೆ ರಸ್ತೆ ದಾಟುತ್ತಿದ್ದ ಮಂಗನಿಗೆ ಕಾರು ಡಿಕ್ಕಿಯಾಗಿದೆ. ಸ್ಥಳದಲ್ಲೇ ಮರಿ ಮಂಗ ಸಾವಿಗೀಡಾಗಿದ್ದು, ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಇದ ಕಂಡ ದಾರಿಹೋಕರ ಕರುಳು ಹಿಂಡುವಂತಾಗಿದೆ. ಅಪಘಾತ ಮಾಡಿದ (Road Accident) ಕಾರು ಚಾಲಕ ಎಸ್ಕೇಪ್ ಆಗಿಬಿಟ್ಟಿದ್ದಾನೆ.

ಅಷ್ಟಕ್ಕೂ ಅಲ್ಲಿ ಆಗಿದ್ದೇನೂ? ಸ್ಥಳೀಯರು (Localites) ಮತ್ತಿತರ ವಾಹನ ಸವಾರರಿಂದ ದೊಡ್ಡ ಮಂಗನ ರಕ್ಷಣೆ ಮಾಡಿ, ಮರಿ ಮಗನ (Baby Monkey) ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. 


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ