Breaking News

ಅಂಬಾನಿ ಕುಟುಂಬದ ಮದುವೆಗೆ ಮೊದಲ ಬಾರಿಗೆ ತಮ್ಮ ನಿಯಮ ಮುರಿದ ಅಕ್ಷಯ್ ಕುಮಾರ್

Spread the love

ನಟ ಅಕ್ಷಯ್ ಕುಮಾರ್ (Akshay Kumar) ತಮ್ಮ ಫಿಟ್ನೆಸ್‌ ಮೂಲಕ ಹೆಸರು ಮಾಡಿದ್ದಾರೆ. ಅಕ್ಷಯ್ ತಮ್ಮದೇ ಆದ ದಿನಚರಿ ನಿಗದಿಪಡಿಸಿಕೊಂಡಿದ್ದಾರೆ. ಅದನ್ನು ಅವರು ನಿಖರವಾಗಿ ಅನುಸರಿಸುತ್ತಾರೆ.

ಶೂಟಿಂಗ್ ಸಮಯದಲ್ಲಿಯೂ ಅವರು ಊಟ ಮಾಡಲು ಹಾಗೂ ನಿದ್ರಿಸಲು ಸಮಯ ನಿಗದಿಪಡಿಸಿಕೊಂಡಿದ್ದಾರೆ. ಅವರ ಜೊತೆ ಕೆಲಸ ಮಾಡುವ ನಿರ್ದೇಶಕರು, ನಿರ್ಮಾಪಕರಿಗೆ ಇದು ಗೊತ್ತಿದೆ.

ಅವರ ಟೈಮಿಂಗ್ಸ್​ಗೆ ತಕ್ಕಂತೆ ಶೂಟಿಂಗ್ ಶೆಡ್ಯೂಲ್ ಮಾಡುತ್ತಾರೆ. ಆದರೆ ಮುಖೇಶ್ ಅಂಬಾನಿ ಅವರ ಕಾರ್ಯಕ್ರಮಕ್ಕಾಗಿ ಅಕ್ಷಯ್ ಕುಮಾರ್ ಈ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದರು.

ಮುಖೇಶ್ ಮತ್ತು ನೀತಾ ಅಂಬಾನಿ ಅವರು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆಯ ಪೂರ್ವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನಡೆಸಿದ್ದಾರೆ

. ಈ ಸಮಾರಂಭದಲ್ಲಿ ಬಾಲಿವುಡ್‌ನ ಹಲವು ಗಣ್ಯರು ಭಾಗವಹಿಸಿದ್ದರು. ಅಂಬಾನಿ ಅವರ ಕಾರ್ಯಕ್ರಮದಲ್ಲಿ ಅಕ್ಷಯ್ ಡ್ಯಾನ್ಸ್ ಮಾಡಿದ್ದಾರೆ. ಅದೂ ಮುಂಜಾನೆ 3 ಗಂಟೆಗೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

Spread the love ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ