Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

 

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

 


ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಉಜ್ಜಿನಕೊಪ್ಪ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ವಿಜಯ ಮರಡಿ, ಮಾರುತಿ ಹವಾಲ್ದಾರ್, ಬಾಳಪ್ಪಾ ರಡರಟ್ಟಿ, ಪ್ರಭು ಮರಡಿ, ಪಕಿರಪ್ಪಾ ಟೇನಗಿ, ಶಂಕರ ಟೆನಗಿ, ಮಾರುತಿ ಹುರಕಡ್ಲಿ, ದೇವರೇಶ ದ್ಯಾಮನಗೌಡರ, ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

 

ದಿನಾಂಕ 09/03/2024


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ