Breaking News

ಸತತ 4 ದಿನಗಳಿಂದ ಏರಿಕೆಯಾಗುತ್ತಿದೆ ಬಂಗಾರದ ದರ.

Spread the love

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ,ಏರಿಕೆ ಮುಂದುವರಿದಿದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,750 ರೂ.

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,270ರೂ.
ಬೆಳ್ಳಿ ಬೆಲೆ 1 ಕೆಜಿ: 75,100 ರೂ.

ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 60,250 ರೂಪಾಯಿ ಇತ್ತು. ಆದರೆ ಇಂದು 60,750 ರೂಪಾಯಿ ಆಗಿದೆ.ನಿನ್ನೆ ಇದ್ದ ಬೆಲೆಗಿಂತ ಕೇವಲ 500ರೂ. ಏರಿಕೆಯಾಗಿದೆ.

ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 65,730 ರೂಪಾಯಿ ಇತ್ತು. ಆದರೆ ಇಂದು 66,270ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆಗಿಂತ ಕೇವಲ 540 ರೂ. ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):
ಬೆಂಗಳೂರು: 60,750 ರೂ.
ಮುಂಬೈ:60,750 ರೂ
ದೆಹಲಿ: 60,900 ರೂ.
ಕೇರಳ:60,750ರೂ.
ಅಹ್ಮದಾಬಾದ್:60,800 ರೂ.
ಜೈಪುರ್: 60,900 ರೂ


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ