Breaking News

ಹೆದ್ದಾರಿಯಲ್ಲಿ ವೀಲಿಂಗ್ ಮಾಡ್ತಿದ್ದ 6ಜನ ಪುಂಡರ ಬಂಧನ;

Spread the love

ಬೆಂಗಳೂರು ಗ್ರಾಮಾಂತರ, ಮಾ.10: ರಾಷ್ಟ್ರೀಯ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಆರು ಜನ ಪುಂಡರನ್ನು ಬಂಧಿಸಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.

ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 13ಬೈಕ್​ಗಳನ್ನು ಜಪ್ತಿ ಮಾಡಲಾಗಿದೆ.

ಇವರು ಶಿವರಾತ್ರಿ ಸೇರಿದಂತೆ ಇತರೆ ಹಬ್ಬಗಳ ಸಂದರ್ಭಗಳಲ್ಲಿ ಅಪಾಯಕಾರಿ ವೀಲಿಂಗ್ ಮಾಡುವ ಮೂಲಕ ಇತರೆ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು.

ಈ ಹಿನ್ನಲೆ ಪ್ಲ್ಯಾನ್​ ಮಾಡಿದ ಪೊಲೀಸರು, ಮೊದಲು ವೀಲಿಂಗ್ ದೃಶ್ಯವನ್ನ ಸರೆ ಹಿಡಿದು ಆರೋಪಿಗಳನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ