Breaking News

ಅಕ್ಕಮಹಾದೇವಿ ವಿವಿ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ

Spread the love

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಹೆಚ್ ಒಡಿ ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ವಿರುದ್ಧ ಪಿಹೆಚ್ ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ಪ್ರೊ.ಮಲ್ಲಿಕಾರ್ಜುನ ಎನ್.ಎಲ್ ರನ್ನು ಅಮಾನತು ಮಾಡಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಿವಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ.ಪ್ರೊಫೇಸರ್ ವಿರುದ್ಧ ಧಿಕ್ಕಾರ ಕುಗಿದ್ದಾರೆ.

 

ಪ್ರೊ.ಮಲ್ಲಿಕಾರ್ಜುನ ರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಪಿ ಹೆಚ್ ಡಿ ವಿದ್ಯಾರ್ಥಿನಿ ಕುಲಪತಿ ಪ್ರೊ.ತುಳಸಿಮಾಲಾ ಅವರಿಗೆ ದೂರು ನೀಡಿದ್ದು, ದೂರಿನ ಬಗ್ಗೆ ತನಿಖೆ ನಡೆಸುವಂತೆ ಆಂತರಿಗ ದೂರು ಸಮಿತಿಗೆ ವಿಸಿ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ