Breaking News

20 ಲಕ್ಷ ರೂ. ಮೌಲ್ಯದ ಬ್ರ್ಯಾಂಡೆಡ್​ ಡಿಟರ್ಜೆಂಟ್​ ಪೌಡರ್ ಸೀಜ್

Spread the love

ಬೆಂಗಳೂರು, ಮಾರ್ಚ್​​ 10: ಬ್ರ್ಯಾಂಡೆಡ್​​ ಡಿಟರ್ಜೆಂಟ್​ ಪೌಡರ್ (Detergent Powder) ನಕಲು ಮಾಡುತ್ತಿದ್ದ ಫ್ಯಾಕ್ಟರಿಯನ್ನು ಮಲ್ಲೇಶ್ವರಂ ಪೊಲೀಸರು ಸೀಜ್ ಮಾಡದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಫ್ಯಾಕ್ಟರಿ ಮೇಲೆ ಮಲ್ಲೇಶ್ವರಂ ಪೊಲೀಸರು ದಾಳಿ ಮಾಡಿದ್ದಾರೆ.

ಹಿಂದೂಸ್ತಾನ್ ಯೂನಿ ಲಿವರ್ ಸಂಸ್ಥೆ ಮಾಹಿತಿ ಆಧರಿಸಿ ದಾಳಿ ಮಾಡಿದ್ದು, 20 ಲಕ್ಷ ರೂ. ಮೌಲ್ಯದ ಡಿಟರ್ಜೆಂಟ್ ವಸ್ತುಗಳು,  ಸುಮಾರು 15 ಲಕ್ಷ ರೂ. ಮೌಲ್ಯದ ಮಿಕ್ಸಿಂಗ್ ಮಷಿನ್​ ಸೇರಿದಂತೆ ವಿವಿಧ ಕಂಪನಿಯ ಲೇಬಲ್​ಗಳನ್ನ ಜಪ್ತಿ ಮಾಡಿದ. ಅರ್ಜುನ್ ಜೈನ್ ಎಂಬಾತ ಪ್ಯಾಕ್ಟರಿ ನಡೆಸುತ್ತಿದ್ದು, ಸದ್ಯ ಆತನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಡ್​​ಗಟ್ಟಲೇ ಡಿಟರ್ಜೆಂಟ್ ಪ್ಯಾಕ್ ಸಪ್ಲೈ ಮಾಡುತ್ತಿದ್ದರು.

ಬ್ರ್ಯಾಂಡೆಡ್​ ಡಿಟರ್ಜೆಂಟ್​ ಪೌಡರ್​ ನಕಲು: 20 ಲಕ್ಷ ರೂ. ಮೌಲ್ಯದ ವಸ್ತುಗಳು ಸೀಜ್, ಓರ್ವ ವಶಕ್ಕೆ


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ