Breaking News

ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್

Spread the love

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆ ಬೇಕಾಬಿಟ್ಟಿ ಬೋರ್ ​ವೆಲ್(Bore Well) ಕೊರೆಯುವವರಿಗೆ ಜಲಮಂಡಳಿ ಶಾಕ್ ನೀಡಿದ್ದು, ಬೋರ್​ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಮಾಡಿದೆ.

ಒಂದು ವೇಳೆ ಅನುಮತಿ ಇಲ್ಲದೇ ಬೋರ್​ ವೆಲ್ ಕೊರೆದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಜೊತೆಗೆ ಅನುಮತಿ ಪಡೆದ ಸ್ಥಳದಲ್ಲಿ ಮಾತ್ರ ಬೋರ್​ವೆಲ್ ಹಾಕಬೇಕು.

ಅದಕ್ಕೋಸ್ಕರ ಜಲಮಂಡಳಿಯ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕೋರಿದೆ. ಅರ್ಜಿ ಸಲ್ಲಿಕೆ ಬಳಿಕ ಅನುಮತಿ ಸಿಕ್ಕರಷ್ಟೇ ಬೋರ್ ವೆಲ್ ಕೊರೆಸಬೇಕು. ಈ ನಿಯಮ ಮಾರ್ಚ್ 15 ರಿಂದ ಜಾರಿಯಾಗಲಿದೆ ಎಂದು ಆದೇಶಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ