ಟಿಕೆಟ್ ಕೊಟ್ಟರೆ 100% ಕಾಂಗ್ರೆಸ್ ನಿಂದ ನಿಲ್ತೀನಿ -ಸಾಧು ಕೋಕಿಲಾ

Spread the love

ಕಾಂಗ್ರೆಸ್ ಪಕ್ಷ ಟಿಕೆಟ್ ಕೊಟ್ಟರೆ ಚುನಾವಣೆ ಎದುರಿಸುತ್ತೇನೆ ಎಂದು ನಟ ಸಾಧು ಕೋಕಿಲಾ ಹೇಳಿದ್ದಾರೆ.

ನಾನು ಒಂದು ಧರ್ಮಕ್ಕೆ ಸೀಮಿತಿ ಆಗಿಲ್ಲ. ಬೆಂಗಳೂರಿನಲ್ಲಿ ನಾನು ಜನರಲ್ ಕಂಪಾರ್ಟಮೆಂಟ್. ನನ್ನನ್ನ ಎಲ್ಲಾ ಜಾತಿ ಧರ್ಮದವರು ಗುರುತಿಸುತ್ತಾರೆ. ನನ್ನ ಹಿನ್ನಲೆ ಜನರಿಗೆ ಗೊತ್ತಿದೆ.ನನನ್ನು ಯಾವ ಜಾತಿಗೂ ಸೇರಿಸಬೇಡಿ. ನಾನು ಎಲ್ಲರಿಗೂ ಸೇರಿದವನು.

ಬೆಂಗಳೂರು 15 ಲಕ್ಷ ಜನ ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಹೆಚ್ಚು ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಕ್ರಿಶ್ಚಿಯನ್ ಸಮುದಾಯದಿಂದ ಸಾಧು ಕೋಕಿಲಗೆ ಟಿಕೆಟ್ ಕೊಡಿ ಅಂತ ಕೇಳಿದ್ದಾರೆ. ನನಗೆ ಗೊತ್ತಿಲ್ಲ ಪಕ್ಷ ಏನ್ ಮಾಡುತ್ತೋ.ಯಾರಿಗೆ ಟಿಕೆಟ್ ಕೊಡ್ತಾರೆ ಗೊತ್ತಿಲ್ಲ’ ಎಂದಿದ್ದಾರೆ.,

 

ಅಲ್ಲದೇ, ಪಕ್ಷದ ತೀರ್ಮಾನಕ್ಕೆ ನಾನು ಬದ್ದ. ಟಿಕೆಟ್ ಕೊಟ್ಟರೆ ಚುನಾವಣೆ ಎದುರಿಸುತ್ತೇನೆ. ಟಿಕೆಟ್ ಕೊಟ್ಟರೆ 100% ಕಾಂಗ್ರೆಸ್ ನಿಂದ ನಿಲ್ತೀನಿ ಎನ್ನುವ ವಿಶ್ವಾಸದ ಮಾತುಗಳನ್ನೂ ಸಾಧು ಕೋಕಿಲ ಆಡಿದ್ದಾರೆ.


Spread the love

About Laxminews 24x7

Check Also

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ

Spread the loveಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ