Breaking News

ತುಕಾಲಿ ಸಂತೋಷ್ ಕಾ ರಿಗೆ ಆಕ್ಸಿ ಡೆಂಟ್

Spread the love

ಹಾಸ್ಯನಟ, ಬಿಗ್​ ಬಾಸ್​ ಮಾಜಿ ಸ್ಪರ್ಧಿ ತುಕಾಲಿ ಸಂತೋಷ್​ ಅವರ ಕಾರು ಅಪಘಾತ ಆಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಸಮೀಪ ಈ ಘಟನೆ ನಡೆದಿದ್ದು, ಫೋಟೋಗಳು ಲಭ್ಯವಾಗಿವೆ.

ತುಕಾಲಿ ಸಂತೋಷ್​ ಅವರ ಕಾರಿಗೆ ಆಟೋ ಡಿಕ್ಕಿ ಹೊಡಿದಿದೆ. ಗಾಯಗೊಂಡಿರುವ ಆಟೋ ಚಾಲಕನಿಗೆ ಕುಣಿಗಲ್​ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ