Breaking News

20,000 ರೂಪಾಯಿಗಾಗಿ ಹೆಂಡತಿಯ ಕೊಂದನಾ ಗಂಡ?

Spread the love

ರಡು ಮಕ್ಕಳ ತಾಯಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಹಾರ್ಟ್ ಅಟ್ಯಾಕ್ ಅಂತ ಹೇಳಿ ಗಂಡ ಅಲ್ಲಿಂದ ಎಸ್ಕೇಪ್ ಆಗಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ.
ಇನ್ನೊಂದು ಕಡೆ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದು ನಿಜಕ್ಕೂ ಕೊಲೆ ಮಾಡಿದ್ರಾ ಅಥವಾ ಗಂಡನ ಕಿರುಕುಳಕ್ಕೆ ಹೆಂಡತಿಯೇ ಆತ್ಮಹತ್ಯೆ ಮಾಡಿಕೊಂಡ್ಲಾ ಅನ್ನೋ ಆಯಾಮದಲ್ಲಿ ತನಿಖೆ ಶುರು ಮಾಡಿದ್ದಾರೆ.
ಆದ್ರೇ ಅಮ್ಮನ ಕಳೆದುಕೊಂಡ ಮಕ್ಕಳು ಮಾತ್ರ ಅನಾಥವಾಗಿದ್ದು ವಿಪರ್ಯಾಸದ ಸಂಗತಿ.ಅವರದ್ದು ಏಳು ವರ್ಷದ ದಾಂಪತ್ಯ ಜೀವನ, ಲಾರಿ ಓಡಿಸಿಕೊಂಡು ಜೀವನ ಮಾಡ್ತಿದ್ದ ಆತ (husband) ಕೇವಲ 20,000 ರೂ.ಗಾಗಿ ಹೆಂಡತಿಯನ್ನೇ ಕೊಲೆ ಮಾಡಿದ್ದಾನೆ. ಇಬ್ಬರು ಮಕ್ಕಳಿದ್ರೂ ಹಣಕ್ಕಾಗಿ ಹೆಂಡತಿ (wife) ಹಾಗೂ ಅವರ ತವರು ಮನೆಯವರನ್ನ ಪೀಡಿಸುತ್ತಿದ್ದ. ದುಡ್ಡು ಕೊಡಲ್ಲಾ ಅಂದಿದ್ದಕ್ಕೆ ಮಾಡಬಾರದ ಕೆಲಸ ಮಾಡಿ (murder) ಇದೀಗ ಊರು ಬಿಟ್ಟಿದ್ದಾನೆ.

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ