Breaking News

‘KSRTC’ ಮುಡಿಗೆ ಪ್ರತಿಷ್ಠಿತ 5 ರಾಷ್ಟ್ರೀಯ, 1 ಅಂತಾರಾಷ್ಟ್ರೀಯ ಪ್ರಶಸ್ತಿ

Spread the love

ಬೆಂಗಳೂರು : ಕೆಎಸ್‌ಆರ್ಟಿಸಿಗೆ (KSRTC) ಐದು ರಾಷ್ಟ್ರೀಯ ಮತ್ತು ಒಂದು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ.

ಬಸ್ ಬ್ರ್ಯಾಂಡ್ ನಿರ್ವಹಣೆಗಾಗಿ ದಕ್ಷಿಣ ಆಫ್ರಿಕಾ ನಾಯಕತ್ವ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಪಂಜಾಬ್ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಗ್ರಾಹಕ ಸೇವಾ ಉಪಕ್ರಮಕ್ಕಾಗಿ ಸ್ಟಾರ್ ಆಫ್ ಎಕ್ಸಲೆನ್ಸ್ ಪ್ರಶಸ್ತಿ, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ ರಾಷ್ಟ್ರೀಯ ಅತ್ಯುತ್ತಮ ಉದ್ಯೋಗ ಬ್ರ್ಯಾಂಡ್ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮ ಸಾಧನೆಗಾಗಿ ʼಗೌವರ್ನೆನ್ಸ್ ನೌʼ 10ನೇ ಸಾರ್ವಜನಿಕ ಉದ್ದಿಮೆ ಪ್ರಶಸ್ತಿ ಮತ್ತು ಅತ್ಯುತ್ತಮ ವಿನೂತನ ವಾಹನ ಸಮೂಹ ನಿರ್ವಹಣೆಗಾಗಿ ಈಶಾನ್ಯ ಭಾರತ ನಾಯಕತ್ವ ಪ್ರಶಸ್ತಿಗೆ ಕೆಎಸ್‌ಆರ್ಟಿಸಿ ಆಯ್ಕೆಯಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ