Breaking News

ಪಶ್ಚಿಮ ಬಂಗಾಳ ಸಿಎಂ ‘ಮಮತಾ ಬ್ಯಾನರ್ಜಿ’ಗೆ ಗಂಭೀರ ಗಾಯ,

Spread the love

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಎಂಸಿ ತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಈ ಮಾಹಿತಿಯನ್ನ ನೀಡಿದ್ದು, ನಮ್ಮ ಅಧ್ಯಕ್ಷರು ಗಂಭೀರ ಗಾಯದಿಂದ ಬಳಲುತ್ತಿದ್ದಾರೆ ಎಂದು ಟಿಎಂಸಿ ಬರೆದಿದೆ.

ಅವರಿಗಾಗಿ ಪ್ರಾರ್ಥಿಸಿ ಎಂದಿದ್ದಾರೆ.

ಸಿಎಂ ಮಮತಾ ಅವರ ಚಿತ್ರವೂ ಹೊರಬಂದಿದ್ದು, ಅದರಲ್ಲಿ ಅವರ ಹಣೆಯಿಂದ ರಕ್ತ ಹೊರಬರುತ್ತಿರುವುದನ್ನ ಕಾಣಬಹುದು. ಅವರನ್ನ ಕೋಲ್ಕತ್ತಾದ ಎಸ್‌ಎಸ್ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ