Breaking News

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ

Spread the love

ಬೆಳಗಾವಿ, ಮಾ.15: ಅಪ್ರಾಪ್ತೆಯನ್ನ ಮದುವೆಯಾಗಿ ಗರ್ಭಿಣಿ ಮಾಡಿ ಗಂಡನೇ ಕೊಲೆ ಮಾಡಿರುವ ಆರೋಪ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿಕೇಳಿಬಂದಿದೆ.

ಗರ್ಭಿಣಿ ಹೆಂಡ್ತಿಯನ್ನೇ ಹತ್ಯೆ ಮಾಡಿದನೇ ಗಂಡ, ಅಪ್ರಾಪ್ತ ಬಾಲಕಿ ಕುಟುಂಬಸ್ಥರ ಆರೋಪವೇನು?

ಹತ್ತು ತಿಂಗಳ ಹಿಂದೆ 17 ವರ್ಷದ ಅಪ್ರಾಪ್ತೆಯನ್ನ ಸಾಹಿಲ್ ಬಾಗೇವಾಡಿ ಮದುವೆ ಆಗಿದ್ದ. ಸದ್ಯ ನಾಲ್ಕು ತಿಂಗಳ ಗರ್ಭಿಣಿ ಕೂಡ ಆಗಿದ್ದಳು.

ಮದುವೆ ಆದ ಬಳಿಕ ಗಂಡ ಸಾಹಿಲ್ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಈ ಹಿನ್ನಲೆ ಆಕೆಯ ಗಂಡ ಮತ್ತು ಅತ್ತೆ-ಮಾವ ಸೇರಿ ರಾತ್ರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಬಾಲಕಿ ಕುಟುಂಬಸ್ಥರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಲಾರಿ- ಖಾಸಗಿ ಬಸ್‌ ಡಿಕ್ಕಿ: 13 ಮಂದಿ ಸಜೀವ ದಹನ

Spread the loveಆಂಧ್ರ ಪ್ರದೇಶ: ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಯವರಂ ಬಳಿಯ ಪಲಕಲಾ ಎಂಬಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ