ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಚಿಕ್ಕೋಡಿ ಯ ಲಕ್ಷ್ಮಣರಾವ್ ಚಿಂಗಳೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಲಕ್ಷ್ಮಣರಾವ್ ಚಿಂಗಳೆ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಈಗ ಪ್ರಾಧಿಕಾರದ ಅಧ್ಯಕ್ಷರಾಗುವ ಮೂಲಕ ಚಿಂಗಳೆ ಅವರು ಉಳಿದ ಆಕಾಂಕ್ಷಿಗಳಿಗೆ ದಾರಿಮಾಡಿಕೊಟ್ಡಿದ್ದಾರೆ.