Breaking News

ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧ: ಪ್ರಧಾನಿ ಮೋದಿ

Spread the love

ಹೊಸದಿಲ್ಲಿ: ಚುನಾವಣ ಆಯೋಗ ಲೋಕಸಭಾ ಚುನಾವಣೆ ಮತದಾನ ದಿನಾಂಕ ಘೋಷಿಸಿದ ಬೆನ್ನಲ್ಲೇ ‘ಬಿಜೆಪಿ-ಎನ್ ಡಿಎ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣ ಸಿದ್ಧವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಪ್ರಜಾಪ್ರಭುತ್ವದ ದೊಡ್ಡ ಹಬ್ಬ ಇದು !

ಚುನಾವಣ ಆಯೋಗ 2024 ರ ಲೋಕಸಭೆ ಚುನಾವಣೆ ದಿನಾಂಕಗಳನ್ನು ಪ್ರಕಟಿಸಿದೆ. ನಾವು, ಬಿಜೆಪಿ-ಎನ್‌ಡಿಎ ಚುನಾವಣೆಗೆ ಸಂಪೂರ್ಣ ಸಿದ್ಧರಾಗಿದ್ದೇವೆ. ಉತ್ತಮ ಆಡಳಿತ ಮತ್ತು ಕ್ಷೇತ್ರಗಳಾದ್ಯಂತ ಸೇವೆ ಸಲ್ಲಿಸಿರುವ ನಮ್ಮ ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ನಾವು ಜನರ ಬಳಿಗೆ ಹೋಗುತ್ತಿದ್ದೇವೆ’ ಎಂದು ಪೋಸ್ಟ್ ಮಾಡಿದ್ದಾರೆ.

 

ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಮತದಾನ ನಡೆಯಲಿದೆ, ಫಲಿತಾಂಶ ಜೂನ್ 4 ರಂದು ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

 

 

Dailyhunt

Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ