ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಕೃಷ್ಣಾ ಬಡಾವಣೆ ಬಳಿ ತಡರಾತ್ರಿ ನಡೆದಿದೆ.
ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲಾಯಿಸಿ ಹಂಪ್ ಜಿಗಿಸಿದಕ್ಕೆ ಅಪಘಾತ ಸಂಭವಿಸಿದೆ.
ಇದೀಗ ಹೆಲ್ಮೆಟ್ ಧರಿಸಿ ಕಡ್ಡಾಯ ಆದೇಶವನ್ನು ನಿರ್ಲಕ್ಷ ವಹಿಸಿದಕ್ಕೆ ದೊಡವಾಡ ಠಾಣೆ ಪಿಎಸ್‌ಐ ನಂದೀಶ್‌ರನ್ನು ಅಮಾನತ್ತು ಮಾಡಿ ಅದೇಶಿಸಲಾಗಿದೆ.