Breaking News

ಶಿಕ್ಷಕರು ಅರ್ಧಗಂಟೆ ಮುಂಚೆ ಶಾಲೆಗೆ ಬರಬೇಕು, ಸ್ಕೂಲ್‌ ಟೈಮಲ್ಲಿ ಹೊರಗೆ ಹೋಗುವಂತಿಲ್ಲ: ಮಹತ್ವದ ಆದೇಶ

Spread the love

ಬೆಂಗಳೂರು: ಲೋಕಸಭೆ ಚುನಾವಣೆಗೂ ಮುನ್ನ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.

BIG NEWS: ಶಿಕ್ಷಕರು ಅರ್ಧಗಂಟೆ ಮುಂಚೆ ಶಾಲೆಗೆ ಬರಬೇಕು, ಸ್ಕೂಲ್‌ ಟೈಮಲ್ಲಿ ಹೊರಗೆ ಹೋಗುವಂತಿಲ್ಲ: ಮಹತ್ವದ ಆದೇಶ

ಮಕ್ಕಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳೆವಣಿಗೆ ದೃಷ್ಟಿಯಿಂದ ಶಿಕ್ಷಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಇತರೆ ಸಹ ಶಿಕ್ಷಕರು ನಿಗದಿತ ಸಮಯಕ್ಕೆ ಅರ್ಧಗಂಟೆ ಮೊದಲೇ ಕರ್ತವ್ಯಕ್ಕೆ ಹಾಜರಾಗಿ ಇಲಾಖಾ ಮಾರ್ಗಸೂಚಿಗಳನ್ನು ಅನುಸರಿಸಬೇಕು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ