Breaking News

ಕ್ಲಾಸ್​ರೂಮ್​​​​ನಲ್ಲಿ ‘ಐಟಂ ಸಾಂಗ್​​​​’ಗೆ ಡ್ಯಾನ್ಸ್ ಮಾಡಿದ ಶಿಕ್ಷಕಿ

Spread the love

ನವದೆಹಲಿ: ಶಿಕ್ಷಕಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ.

ಆಗಿದಿಷ್ಟು..2005 ರಲ್ಲಿ ಬಿಡುಗಡೆಯಾದ ಅಮಿತಾಬ್ ಬಚ್ಚನ್ ನಟನೆಯ ‘ಬಂಟಿ ಔರ್ ಬಬ್ಲಿ’ ಸಿನಿಮಾದ ‘ಕಜ್ರಾ ರೇ’ ಹಾಡಿಗೆ ಶಿಕ್ಷಕಿ ತರಗತಿಯೊಳಗೆ ನೃತ್ಯ ಮಾಡಿದರು. ಆ ನಂತರ ಶಿಕ್ಷಕಿಯ ಡ್ಯಾನ್ಸ್ ಸೋಶಿಯಲ್ ಮೀಡಿಯಾ ಬಳಕೆದಾರರ ಹೃದಯಕ್ಕೆ ನೇರವಾಗಿ ಲಗ್ಗೆಯಿಟ್ಟಿತು.

VIDEO | ಕ್ಲಾಸ್​ರೂಮ್​​​​ನಲ್ಲಿ 'ಐಟಂ ಸಾಂಗ್​​​​'ಗೆ ಡ್ಯಾನ್ಸ್ ಮಾಡಿದ ಶಿಕ್ಷಕಿ: ನೆಟ್ಟಿಗರಿಂದ ಫುಲ್‌ ಕ್ಲಾಸ್..!

 

ಅವರ ಇಬ್ಬರು ವಿದ್ಯಾರ್ಥಿಗಳು ಸಹ ಶಿಕ್ಷಕಿಯೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಆದರೆ ಈ ವೈರಲ್ ವಿಡಿಯೋ ನೋಡಿ ಜನ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ