Breaking News

ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

Spread the love

ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 2 ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಮಾರ್ಚ್ 19ರಂದು ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಅಂತಿಮ ಹಂತದ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಸಿಎಂ, ಮಾರ್ಚ್ 19ರಂದು ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿಗಳ 2ನೇ ಪಟ್ಟಿ ಬಗ್ಗೆ ಚರ್ಚಿಸಲಾಗುವುದು.

BIG NEWS: ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ಡಿಸಿಎಂ

ಮಾರ್ಚ್ 20ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದರು.

ಇಂದು ಭಾರತ್ ಜೋಡೋ ಸಮಾರೋಪ ಸಮಾರಂಭ ಕಾರ್ಯಕ್ರಮ ಮುಂಬೈನಲ್ಲಿ ನಡೆಯುತ್ತಿದ್ದು, ಶಿವಾಜಿ ಪಾರ್ಕ್ ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಂಗ್ರೆಸ್ ನಾಯಕರೆಲ್ಲರೂ ಮುಂಬೈಗೆ ತೆರಳುತ್ತಿರುವುದಾಗಿ ತಿಳಿಸಿದರು.

ಇನ್ನು ಪ್ರತಿ ತಾಲೂಕಿನಲ್ಲಿಯೂ ಗ್ಯಾರಂಟಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಮಾರ್ಚ್ 21ರಂದು ಅವರ ಸಭೆ ಕರೆಯಲಾಗಿದೆ. ಗ್ಯಾರಂಟಿ ಅಧ್ಯಕ್ಷರು, ಸದಸ್ಯರಿಗೂ ಚುನಾವಣಾ ಜವಾಬ್ದಾರಿ ನೀಡಲಾಗುವುದು ಎಂದರು.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ