ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ.
ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯ, ತರಗತಿ ಕೊಠಡಿ, ಬೋಧಕ ವರ್ಗ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಲಾಗಿದೆ.ಪೋಷಕರ ವಲಯದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಭಾರಿ ಬೇಡಿಕೆ ಬಂದಿದೆ.
ಮೊದಲ ಹಂತದಲ್ಲಿ ಎರಡು ಸಾವಿರ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
Laxmi News 24×7