Breaking News

ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ

Spread the love

ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಶ್ರೇಯೋಭಿವೃದ್ಧಿಗಾಗಿ ಸ್ವಾತಂತ್ರ್ಯದ ಪೂರ್ವದಿಂದಲೂ ಕಾಂಗ್ರೆಸ್ ಪಕ್ಷ ತನ್ನದೇ ಕೊಡುಗೆಯನ್ನು ನೀಡುತ್ತಾ ಬಂದಿದೆ.ಮಹಿಳೆಯರ ಸಬಲೀಕರಣದಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ದೇಶದ ಮಹಿಳೆಯರಿಗೆ ಶಕ್ತಿ ತುಂಬಿರುವ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ