Breaking News

ಐಪಿಎಲ್ ನಲ್ಲಿ ಆಡಲು ಕೆಎಲ್ ರಾಹುಲ್ ಗೆ ಗ್ರೀನ್ ಸಿಗ್ನಲ್

Spread the love

ಐಪಿಎಲ್ ನಲ್ಲಿ ಆಡಲು ಕೆಎಲ್ ರಾಹುಲ್ ಗೆ ಗ್ರೀನ್ ಸಿಗ್ನಲ್

ರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಆಡಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ಗ್ರೀನ್ ಸಿಗ್ನಲ್ ನೀಡಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿರುವ ಕೆಎಲ್ ರಾಹುಲ್ ಆಡಲು ಎನ್ ಸಿಎ ಗ್ರೀನ್ ಸಿಗ್ನಲ್ ನೀಡಿದೆ.ಈ ಮೂಲಕ ಐಪಿಎಲ್ ನ ಮೊದಲ ಪಂದ್ಯದಲ್ಲಿ ಆಡಲು ತಂಡಕ್ಕೆ ಲಭ್ಯರಾಗಿದ್ದಾರೆ.

 

ಗಾಯದಿಂದ ಚೇತರಿಸಿಕೊಂಡಿರುವ ಕೆಎಲ್ ರಾಹುಲ್ ಗೆ ಐಪಿಎಲ್ ನಲ್ಲಿ ಆಡಲು ಅವಕಾಶ ನೀಡಿರುವ ಎನ್ ಸಿಎ, ಗಾಯಕ್ಕೆ ತುತ್ತಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುನ್ನೆಚ್ಚರಿಕೆ ನೀಡಿದೆ.

ಹೈದರಾಬಾದ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ ನಂತರ ಕೆಎಲ್ ರಾಹುಲ್ ಭಾರತ ತಂಡದಿಂದಲೂ ಹೊರಗುಳಿದಿದ್ದಾರೆ. ಎನ್ ಸಿಎ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡ ನಂತರ ತಂಡಕ್ಕೆ ಮರಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ