ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಬ್ರದರ್ಸ್ ಕುಕ್ಕರ್ ಹಂಚುತ್ತಿದ್ದಾರೆ : ಹೆಚ್‌ಡಿಕೆ ಆರೋಪ
ಬೆಂಗಳೂರು,- ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ನಾಲ್ಕು ಲಕ್ಷ ಕುಕ್ಕರ್ಗಳನ್ನು ಕಾಂಗ್ರೆಸ್ನವರು ಲೋಡ್ ಮಾಡಿದ್ದಾರೆಂದು ಆರೋಪಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿ ಈ ರೀತಿಯ ಆಮಿಷವೊಡ್ಡುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.