Breaking News

ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಶಂಕೆ

Spread the love

ಸಂಕೇಶ್ವರ: ಪಟ್ಟಣದ ಹೊರ ವಲಯದ ಬೈಪಾಸ್ ರಸ್ತೆ ಬಳಿ ಯುವಕನ ಶವವೊಂದು ಪತ್ತೆಯಾಗಿದ್ದು, ಯುವಕನ ಮುಖದ ತುಂಬೆಲ್ಲಾ ಗಾಯಗಳಾಗಿರುವ ಹಿನ್ನೆಲೆ ಕೊಲೆ ಮಾಡಿ ಬಿಸಾಕಿರುವ ಸಂಶಯ ವ್ಯಕ್ತವಾಗಿದೆ.

ಸಂಕೇಶ್ವರ ಪಟ್ಟಣದ ಬೈಪಾಸ್ ರಸ್ತೆಯ ಗಡಹಿಂಗ್ಲಜ್ ರಸ್ತೆಯ ಬಳಿ ಸುಮಾರು 25-30 ವರ್ಷ ವಯಸ್ಸಿನ ಯುವಕನ ಶವ ಬುಧವಾರ ಬೆಳಿಗ್ಗೆ ಕಂಡು ಬಂದಿದೆ.

Sankeshwar: ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಶಂಕೆ

ಯುವಕನ ಟಿ ಶರ್ಟ್ ಮೇಲೆ ಶಿವರಾಜ್ ಕಾಲೇಜ್ ಎಂದು ಬರೆಯಲಾಗಿದ್ದು, ಈತ ಮಹಾರಾಷ್ಟ್ರ ಮೂಲದವನಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ