Breaking News

ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್. ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Spread the love

ಬೆಳಗಾವಿ: ನಗರದ ಹಿಂಡಾಲ್ಕೋ ಫ್ಯಾಕ್ಟರಿಯ ಕಂಪೌಂಡ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ.

ಹುಲಿ ಓಡಾಟದ ದೃಶ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್‌.ಕೆ.

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್. ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

ಕಲ್ಲೋಳಿಕರ, ಹುಲಿ ಪ್ರತ್ಯಕ್ಷ ಆಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ.

ಸುದ್ದಿಗೆ ಸ್ಪಂದಿಸಿದ ನಮ್ಮ ಸಿಬ್ಬಂದಿಗಳು ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಆದರೆ ತಪಾಸಣೆಯಲ್ಲಿ ಅಂತಹ ಯಾವುದೇ ಕುರುಹು ಇಲ್ಲಿಯವರೆಗೆ ದೊರೆತಿಲ್ಲ. ಇದು ಊಹಾಪೋಹ ಸುದ್ದಿ, ಜನರು ಆತಂಕ ಆತಂಕ ಪಡಬೇಕಿಲ್ಲ. ಅರಣ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ