Breaking News

ಇನ್ಮುಂದೆ ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ: ಆದೇಶ ಹೊರಡಿಸಿದ ADGP ಅಲೋಕ್ ಕುಮಾರ್!

Spread the love

ಬೆಂಗಳೂರು: ರಾಜ್ಯಾದ್ಯಂತ ಪೊಲೀಸ್​ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ADGP ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರವಾಹನ ಸಂಚಾರದ ವೇಳೆ ಹೆಲ್ಮೆಟ್ ನಿರ್ದಿಷ್ಟತೆಯ ಪಾಲನೆ ಮಾಡುವಂತೆ ಅಲೋಕ್​ ಕುಮಾರ್ ಸೂಚನೆ ನೀಡಿದ್ದಾರೆ.

 


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ