Breaking News
Home / ರಾಜಕೀಯ / ಇನ್ಮುಂದೆ ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ: ಆದೇಶ ಹೊರಡಿಸಿದ ADGP ಅಲೋಕ್ ಕುಮಾರ್!

ಇನ್ಮುಂದೆ ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ: ಆದೇಶ ಹೊರಡಿಸಿದ ADGP ಅಲೋಕ್ ಕುಮಾರ್!

Spread the love

ಬೆಂಗಳೂರು: ರಾಜ್ಯಾದ್ಯಂತ ಪೊಲೀಸ್​ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ADGP ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರವಾಹನ ಸಂಚಾರದ ವೇಳೆ ಹೆಲ್ಮೆಟ್ ನಿರ್ದಿಷ್ಟತೆಯ ಪಾಲನೆ ಮಾಡುವಂತೆ ಅಲೋಕ್​ ಕುಮಾರ್ ಸೂಚನೆ ನೀಡಿದ್ದಾರೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ