Breaking News
Home / ರಾಜಕೀಯ / ಬಿಹಾರದ ಚುನಾವಣೆಯಲ್ಲಿಹೆಚ್ಚು ಸ್ಥಾನ ಗೆದ್ದಿದ್ದರೂ ಕೂಡ ಅನಿವಾರ್ಯವಾಗಿ ಈಗ ಜೆಡಿಯು ಮುಂದೆ ಬಿಜೆಪಿ ನಡು ಬಗ್ಗಿಸಿ ನಿಲ್ಲುವಂತಹ ಪರಿಸ್ಥಿತಿ

ಬಿಹಾರದ ಚುನಾವಣೆಯಲ್ಲಿಹೆಚ್ಚು ಸ್ಥಾನ ಗೆದ್ದಿದ್ದರೂ ಕೂಡ ಅನಿವಾರ್ಯವಾಗಿ ಈಗ ಜೆಡಿಯು ಮುಂದೆ ಬಿಜೆಪಿ ನಡು ಬಗ್ಗಿಸಿ ನಿಲ್ಲುವಂತಹ ಪರಿಸ್ಥಿತಿ

Spread the love

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕರ ಮಾನ ಹರಾಜಾಕಿತ್ತು. ಬಿಜೆಪಿಯ ವ್ಯಂಗ್ಯ , ಲೇವಡಿಗೆ ಉತ್ತರಿಸಲಾಗದೆ ಕಾಂಗ್ರೆಸಿಗರು ಪರದಾಡಿದ್ದರು. ಈಗ ಬಿಜೆಪಿ ಪರಿಸ್ಥಿತಿ 2018ರಲ್ಲಿ ಕಾಂಗ್ರೆಸ್ ಅನುಭವಿಸಿದಂತಿಯೇ ಇದೆ. ಬಿಹಾರದ ಚುನಾವಣೆಯಲ್ಲಿ ಬಿಜೆಪಿ 74 ಸ್ಥಾನಗಳನ್ನು ಗೆದ್ದಿದೆ.

ಜೆಡಿಯು ಕೇವಲ 43 ಸ್ಥಾನಗಳನ್ನು ಗೆದ್ದಿದೆ. ಆದರೆ, ಚುನಾವಣಾ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಹಾರ ಜನತೆಗೆ ನೀಡಿದ ಭರವಸೆ ಪ್ರಕಾರ ನಿತೀಶ್‍ಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡುವ ಅನಿವಾರ್ಯತೆ ಎದುರಾಗಿದೆ.

ಹೆಚ್ಚು ಸ್ಥಾನ ಗೆದ್ದಿದ್ದರೂ ಕೂಡ ಅನಿವಾರ್ಯವಾಗಿ ಈಗ ಜೆಡಿಯು ಮುಂದೆ ಬಿಜೆಪಿ ನಡು ಬಗ್ಗಿಸಿ ನಿಲ್ಲುವಂತಹ ಪರಿಸ್ಥಿತಿ ಬಂದಿದೆ. ಈ ಹಿಂದೆ ಕಾಂಗ್ರೆಸನ್ನು ಟೀಕಿಸಿದ್ದ ಬಿಜೆಪಿ ಈಗ ತಾನೂ ಟೀಕೆಗೆ ಒಳಗಾಗುತ್ತಿದೆ.
ಬಿಹಾರದ ವಿಧಾನಸಭೆ ಚುನಾವಣೆಯಲ್ಲಿ 75 ಸ್ಥಾನಗಳಿಸಿ ಎಲ್ಲಾ ಪಕ್ಷಗಳಿಗಿಂತಲು ಅತ್ಯಕವಾದ ಮತಗಳನ್ನು ಪಡೆದಿದ್ದರೂ ಕೂಡ ಆರ್‍ಜೆಡಿ ಅಕಾರದಿಂದ ದೂರ ಉಳಿದು ವಿಪಕ್ಷ ಸ್ಥಾನದಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬಿಹಾರದ ಜನ ಆರ್‍ಜೆಡಿಗೆ ಶೇ.73.1ರಷ್ಟು ಮತ ಹಾಕಿದ್ದರೆ, ಬಿಜೆಪಿಗೆ ಶೇ.19.5ರಷ್ಟು , ಜೆಡಿಯುಗೆ ಶೇ.15.4ರಷ್ಟು, ಕಾಂಗ್ರೆಸ್‍ಗೆ ಶೇ.9.48ರಷ್ಟು ಮಂದಿ ಮತ ಚಲಾಯಿಸಿದ್ದಾ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ