Breaking News
Home / ರಾಜಕೀಯ / ಅಬಕಾರಿ ಅಕ್ರಮ ತಡೆಗಟ್ಟಲು ತಂಡಗಳ ರಚನೆ

ಅಬಕಾರಿ ಅಕ್ರಮ ತಡೆಗಟ್ಟಲು ತಂಡಗಳ ರಚನೆ

Spread the love

ದಾವಣಗೆರೆ : ಲೋಕಸಭಾ ಚುನಾವಣೆ ನಡೆಯುತ್ತಿದ್ದು ಶಾಂತಯುತ, ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆ ನಡೆಸಲು ಅಕ್ರಮ ಕಳ್ಳಭಟ್ಟಿ ತಯಾರಿಕೆ, ನಕಲಿ ಮದ್ಯ, ಸರಾಯಿ, ಅಕ್ರಮ ಮದ್ಯ ಹಂಚಿಕೆ, ಮದ್ಯ, ಮಾದಕ ವಸ್ತುಗಳ ಸರಬರಾಜು ತಡೆಗಟ್ಟಲು ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಎಚ್ಚರ ವಹಿಸಲು ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ರಚಿಸಲಾಗಿದೆ.

ನಕಲಿ ಮದ್ಯ, ಅಕ್ರಮ ಮದ್ಯ ಹಂಚಿಕೆ, ಮಾದಕ ವಸ್ತುಗಳ ಸರಬರಾಜು ಸೇರಿದಂತೆ ಇತರೆ ಅಕ್ರಮಗಳು ಕಂಡುಬಂದಲ್ಲಿ ಟೋಲ್ ಫ್ರೀ ಸಂಖ್ಯೆ 18004250379 ಗೆ ಕರೆ ಮಾಡಬಹುದಾಗಿದೆ.

ಉಳಿದಂತೆ ಅಬಕಾರಿ ಉಪ ಆಯುಕ್ತರ ಕಚೇರಿ ದೂರವಾಣಿ 08192-235316, 9449597061, 9449597063. ದಾವಣಗೆರೆ ಉಪವಿಭಾಗ ಉಪ ಅಧೀಕ್ಷಕರಿಗೆ 08192-225042, 9449597064, 9449597065, ಹೊನ್ನಾಳಿ ಉಪವಿಭಾಗದ ಉಪಾಧೀಕ್ಷಕರಿಗೆ 08188-295202, 9449597066, 9449597067, ಅಬಕಾರಿ ನಿರೀಕ್ಷಕರು ದಾವಣಗೆರೆ ವಲಯ-1 ಕ್ಕೆ 08192-224177, ವಲಯ-2 08192-221150, ಹರಿಹರ 08192-242166, ಚನ್ನಗಿರಿ 08189-295445, ಹೊನ್ನಾಳಿ ವಲಯ ಅಬಕಾರಿ ನಿರೀಕ್ಷಕರಿಗೆ 08188-295315 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ