Breaking News

ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ, ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್

Spread the love

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು , ರಾಜ್ಯದ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ
ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್
ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್

ಕಲಬುರಗಿ – ರಾಧಾಕೃಷ್ಣ
ರಾಯಚೂರು-ಜಿ.ಕುಮಾರನಾಯಕ್
ಬೀದರ್-ಸಾಗರ್ ಖಂಡ್ರೆ
ಕೊಪ್ಪಳ-ರಾಜಶೇಖರ್ ಹಿಟ್ನಾಳ
ಧಾರವಾಡ-ವಿನೋದ್ ಅಸೂಟಿ
ಉತ್ತರಕನ್ನಡ -ಡಾ.ಅಂಜಲಿ ನಿಂಬಾಳ್ಕರ್
ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ್
ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ
ದಕ್ಷಿಣಕನ್ನಡ-ಪದ್ಮರಾಜ್
ಚಿತ್ರದುರ್ಗ-ಬಿ.ಎನ್ ಚಂದ್ರಪ್ಪ
ಮೈಸೂರು ಕೊಡಗು -ಎಂ. ಲಕ್ಷ್ಮಣ್
ಬೆಂಗಳೂರು ಉತ್ತರ-ಎಂ.ವಿ.ರಾಜೀವ್ ಗೌಡ
ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ದಕ್ಷಿಣ-ಸೌಮ್ಯ ರೆಡ್ಡಿ

Dailyhunt

Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ