Breaking News

14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ

Spread the love

ಹೈದರಾಬಾದ್: 14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ ಆಂಧ್ರ ಪ್ರದೇಶದ ಫತೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.ಲಾವಣ್ಯ ಮಗುವನ್ನ ಎಸೆದ ತಾಯಿ. 2016ರಲ್ಲಿ ಲಾವಣ್ಯ ಮದುವೆ ನೇತಾಜಿನಗರದ ವೇಣುಗೋಪಾಲ್ ಜೊತೆ ಮದುವೆಯಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಎರಡನೇ ಮಗುವಿನ ತಾಯಿಯಾಗುವ ವೇಳೆ ತವರು ಸೇರಿದ್ದಳು. ತವರು ಮನೆ ಸೇರಿದ ಕೆಲ ದಿನಗಳಲ್ಲೇ ಲಾವಣ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು

ಮೂರನೇ ಮಹಡಿಯಿಂದ ಮಗ ಸ್ಥಳದಲ್ಲೇ ಸಾವನ್ನಪ್ಪಿದೆ. ಮಹಿಳೆಗೆ ಮೂರು ವರ್ಷದ ಒಂದು ಮಗು ಇದೆ. ಐಪಿಸಿ ಸೆಕ್ಷನ್ 302ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಫತೇನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ