Breaking News

ನೀವು ಈ ಕೆಲಸ ಮಾಡಿಲ್ಲ ಅಂದ್ರೆ ಮತದಾನದಿಂದ ವಂಚಿತ.!

Spread the love

ದೆಹಲಿ: ಲೋಕಸಭಾ ಮತದಾನಕ್ಕೆ ಕೆಲವೇ ದಿನಗಳು ಉಳಿದಿವೆ. ಮತದಾನದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ EC ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಮಾಡಿಕೊಟ್ಟಿದೆ.

ನೀವು ಈ ಕೆಲಸ ಮಾಡಿಲ್ಲ ಅಂದ್ರೆ ಮತದಾನದಿಂದ ವಂಚಿತ.!

ಆದರೆ, ಈ ಪ್ರಕ್ರಿಯೆಗೆ ಉಳಿದಿರುವುದು 1 ದಿನ ಮಾತ್ರ. ನಾಳೆಯೊಳಗೆ ನೋಂದಣಿ ಮಾಡಿಕೊಂಡರೆ ಮಾತ್ರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಮಗೆ ಮತ ಹಾಕಲು ಸಾಧ್ಯ.

ಮತದಾರರ ಸಹಾಯವಾಣಿ ಆಪ್ ಡೌನ್‌ಲೋಡ್ ಮಾಡಿ. ಫಾರ್ಮ್ 6ನಲ್ಲಿ 2ನೇ ಆಯ್ಕೆ ಆರಿಸಿ. ಅಗತ್ಯ ಮಾಹಿತಿ ತುಂಬಿಸಿ ನೋಂದಣಿ ಮಾಡಿ.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ